ಕಾವ್ಯಾ ಅಬ್ಬಿಗೇರಿ ಕರ್ನಾಟಕ ವಿಶ್ವವಿದ್ಯಾಲಯ ಖೋ-ಖೋ ತಂಡಕ್ಕೆ ಆಯ್ಕೆ
ನರೇಗಲ್ಲ, ಏ.14: ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಕಾಲೇಜಿನಲ್ಲಿ ಬಿ.ಎ. ಎರಡನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿರುವ ಕಾವ್ಯಾ ಶಿವಕುಮಾರ ಅಬ್ಬಿಗೇರಿ ಅವರು ಕರ್ನಾಟಕ ವಿಶ್ವವಿದ್ಯಾಲಯದ ಖೋ-ಖೋ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ತಿಳಿಸಿದ್ದಾರೆ. ಇತ್ತೀಚೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ…
